ಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್‌ನಲ್ಲಿ ಭರ್ಜರಿ ಅಪ್ರೆಂಟಿಸ್ ನೇಮಕಾತಿ | UCSL Recruitment 2026
ಉಡುಪಿ ಹಾಗೂ ಕರಾವಳಿ ಭಾಗದ ಯುವಕರಿಗೆ ಸರ್ಕಾರಿ ಸ್ವಾಮ್ಯದ ಪ್ರತಿಷ್ಠಿತ ಸಂಸ್ಥೆಯಲ್ಲಿ ಕೆಲಸ ಮಾಡುವ ಅದ್ಭುತ ಅವಕಾಶ ಒದಗಿ ಬಂದಿದೆ. ಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ (UCSL) ಸಂಸ್ಥೆಯು ವಿವಿಧ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದೆ. ಈ ನೇಮಕಾತಿಗೆ 10ನೇ ತರಗತಿ ಪಾಸಾದವರಿಂದ BE / B.Tech ಪದವೀಧರರವರೆಗೆ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಈ ಉದ್ಯೋಗದ ಸಂಪೂರ್ಣ ವಿವರಗಳನ್ನು ಕೆಳಗೆ ನೀಡಲಾಗಿದೆ. ನೇಮಕಾತಿ ವಿವರಗಳು ಸಂಸ್ಥೆಯ ಹೆಸರು: ಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್ … Read more