Bank of Baroda Recruitment 2025: ಬ್ಯಾಂಕ್ ಆಫ್ ಬರೋಡಾದಲ್ಲಿ 2700 ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ – ಪದವೀಧರರಿಗೆ ದೊಡ್ಡ ಅವಕಾಶ!
ದೇಶದ ಪ್ರಮುಖ ಸರ್ಕಾರಿ ಬ್ಯಾಂಕುಗಳಲ್ಲಿ ಒಂದಾದ ಬ್ಯಾಂಕ್ ಆಫ್ ಬರೋಡಾ (Bank of Baroda) 2025ನೇ ಸಾಲಿನ ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳಿಗೆ ಮಹತ್ವದ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಒಟ್ಟು 2,700 ಹುದ್ದೆಗಳನ್ನು ಈ ನೇಮಕಾತಿಯಡಿ ಭರ್ತಿ ಮಾಡಲಾಗುತ್ತಿದ್ದು, ಪದವೀಧರರು ನವೆಂಬರ್ 11ರಿಂದ ಡಿಸೆಂಬರ್ 1ರವರೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಇನ್ನೂ ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ. ಈ ನೇಮಕಾತಿ ಭಾರತದ ವಿವಿಧ ರಾಜ್ಯಗಳಲ್ಲಿ ನಡೆಯಲಿದ್ದು, ಕರ್ನಾಟಕದಲ್ಲಿ ಮಾತ್ರ 440 ಹುದ್ದೆಗಳು ಮೀಸಲಾಗಿವೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ … Read more