HAL Bengaluru Recruitment 2025: ಬೆಂಗಳೂರಿನಲ್ಲಿ HAL ಬಂಪರ್ ನೇಮಕಾತಿ – 29 ಹುದ್ದೆಗಳು | ಇಂದೇ ಅರ್ಜಿ ಸಲ್ಲಿಸಿ
ರಕ್ಷಣಾ ವಲಯದಲ್ಲಿ ಸರ್ಕಾರಿ ಉದ್ಯೋಗ ಪಡೆಯುವ ಕನಸು ಕಂಡಿರುವವರಿಗೆ ಭರ್ಜರಿ ಅವಕಾಶ ಸಿಕ್ಕಿದೆ. ಭಾರತದ ಹೆಮ್ಮೆಯ ಸಾರ್ವಜನಿಕ ವಲಯದ ಸಂಸ್ಥೆಯಾದ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ಬೆಂಗಳೂರಿನ ಹಾಗೂ ತುಮಕೂರಿನ ಘಟಕಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗಾಗಿ HAL Recruitment 2025 ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ನೇಮಕಾತಿಯ ಮೂಲಕ ಒಟ್ಟು 29 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಆಸಕ್ತರು ಕೊನೆಯ … Read more