WCD ತುಮಕೂರು ನೇಮಕಾತಿ 2026 – 946 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳು
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು (WCD) ತುಮಕೂರು ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗಳನ್ನು ಭರ್ತಿ ಮಾಡಲು ಹೊಸ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದೆ. ಒಟ್ಟು 946 ಹುದ್ದೆಗಳು ಲಭ್ಯವಿದ್ದು, ಅರ್ಹ ಮತ್ತು ಆಸಕ್ತ ಮಹಿಳಾ ಅಭ್ಯರ್ಥಿಗಳು 09-01-2026 ರೊಳಗೆ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಇನ್ನು ಹೆಚ್ಚಿನ ಮಾಹಿತಿಗೆ, ಇಲ್ಲಿ ಕ್ಲಿಕ್ ಮಾಡಿ. ಕೆಳಗೆ ಅರ್ಜಿ ಸಲ್ಲಿಸುವ ವಿಧಾನ, ಅಗತ್ಯ ದಾಖಲೆಗಳು, ವಯೋಮಿತಿ, ಆಯ್ಕೆ ಪ್ರಕ್ರಿಯೆ ಮತ್ತು ಅಧಿಕೃತ ಲಿಂಕ್‌ಗಳ ಸಂಪೂರ್ಣ … Read more