ಬ್ಯಾಂಕ್ ಆಫ್ ಇಂಡಿಯಾದಲ್ಲಿ ಬೃಹತ್ ನೇಮಕಾತಿ 2025-26
ಸರ್ಕಾರಿ ಬ್ಯಾಂಕ್ ಉದ್ಯೋಗ ಪಡೆಯಲು ಬಯಸುತ್ತಿರುವ ಪದವೀಧರರಿಗೆ ಸುವರ್ಣಾವಕಾಶ. ಬ್ಯಾಂಕ್ ಆಫ್ ಇಂಡಿಯಾ (BOI) 2025–26 ನೇ ಸಾಲಿನ ಕ್ರೆಡಿಟ್ ಆಫೀಸರ್ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದೆ. ಈ ನೇಮಕಾತಿಯ ಮೂಲಕ ಒಟ್ಟು 514 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. BOI Recruitment 2025 ಮುಖ್ಯ ಮಾಹಿತಿ ಸಂಸ್ಥೆ: ಬ್ಯಾಂಕ್ ಆಫ್ ಇಂಡಿಯಾ (Bank of India) ಹುದ್ದೆ: ಕ್ರೆಡಿಟ್ ಆಫೀಸರ್ ಒಟ್ಟು ಹುದ್ದೆಗಳು: 514 ಉದ್ಯೋಗ ಸ್ಥಳ: ಭಾರತದೆಲ್ಲೆಡೆ … Read more