ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ ನೇಮಕಾತಿ 2025
ಬೆಂಗಳೂರು ನಗರದಲ್ಲಿ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಮತ್ತಷ್ಟು ಸುಧಾರಿಸಲು ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ (BMRCL) ಹೊಸ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದೆ. ಈ ಬಾರಿ ಮೇಲ್ವಿಚಾರಕ (Supervisor) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಸರ್ಕಾರಿ ಕ್ಷೇತ್ರದಲ್ಲಿ ಸ್ಥಿರ ಉದ್ಯೋಗ ಬಯಸುವ ಅಭ್ಯರ್ಥಿಗಳಿಗೆ ಇದು ಒಳ್ಳೆಯ ಅವಕಾಶವಾಗಿದೆ. ಕೆಳಗಿನ ವಿವರಗಳಲ್ಲಿ ಹುದ್ದೆಗಳ ಸಂಪೂರ್ಣ ಮಾಹಿತಿ ನೀಡಲಾಗಿದೆ. ಇನ್ನಷ್ಟು ಮಾಹಿತಿ ಪಡೆಯಲು, ಇಲ್ಲಿ ಕ್ಲಿಕ್ ಮಾಡಿ. ಸಂಸ್ಥೆಯ ಮಾಹಿತಿ: ಸಂಸ್ಥೆಯ ಹೆಸರು: ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ (BMRCL) … Read more